






ಬೆಳ್ತಂಗಡಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ನಡೆಯುತ್ತಿರುವ “ಬೆಂಗಳೂರು ಕಂಬಳ ನಮ್ಮ ಕಂಬಳ”ದಲ್ಲಿ ಒಟ್ಟು 159 ಜೊತೆ ಕೋಣಗಳು ಭಾಗವಹಿಸಿದವು.



ನೇಗಿಲು ಹಿರಿಯ ವಿಭಾಗದಲ್ಲಿ ಬಂಗಾಡಿ ಪರಂಬೇಲು ತಂಡ ಪ್ರಥಮ ಬಾರಿಯ ಬೆಂಗಳೂರು ಕಂಬಳದ ಕೀರಿಟ ಪಡೆದುಕೊಂಡಿದೆ.
ಜಯ ಗಳಿಸಿದ ತಂಡದ ವರದಿಯನ್ನು ಸುದ್ದಿ ಲೈವ್ ಯೂಟ್ಯೂಬ್ ಚಾನೆಲ್ನಲ್ಲಿ ವೀಕ್ಷಿಸಬಹುದು.








