ಧರ್ಮಸ್ಥಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು- ಅಪಾಯದಿಂದ ಪಾರು

0

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಕನ್ಯಾಡಿ-2 ಮಸೀದಿ ಬಳಿ ತಮಿಳುನಾಡು ಮೂಲದ ಕಾರು ಉಜಿರೆಯಿಂದ ಧರ್ಮಸ್ಥಳ ಕಡೆಗೆ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು (ನ.27) ನಡೆದಿದೆ.

ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜು-ಗುಜ್ಜಾಗಿದ್ದು, ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದ್ದಾರೆ.

LEAVE A REPLY

Please enter your comment!
Please enter your name here