ಜಿಲ್ಲಾ ಮಟ್ಟದ ಶಿಕ್ಷಕರ ಸಹಪಠ್ಯ ಸ್ಪರ್ಧೆಯಲ್ಲಿ ಪೆರಿಂಜೆ ಶಾಲಾ ಶಿಕ್ಷಕ ರಾಜೇಶ್ ರಾಜ್ಯ ಮಟ್ಟಕ್ಕೆ ಆಯ್ಕೆ

0

ಪೆರಿಂಜೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಮಂಗಳೂರು ಇವರ ಆಶ್ರಯದಲ್ಲಿ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇದರ ವತಿಯಿಂದ ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ರಥಬೀದಿ ಮಂಗಳೂರು ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಶಿಕ್ಷಕರ ಸಹಪಠ್ಯ ಸ್ಪರ್ಧೆಯಲ್ಲಿ ಹೊಸಂಗಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆಯ ಶಿಕ್ಷಕ ರಾಜೇಶ್ ನೆಲ್ಯಾಡಿ ಇವರು ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here