ಕಲ್ಮಂಜ: ಮೂಲತಃ ಕಲ್ಮಂಜ ಗ್ರಾಮದ ಪರಾರಿ ಮನೆ ನಿವಾಸಿ, ಪ್ರಸ್ತುತ ಬೆಂಗಳೂರು ಸುಂಕದಕಟ್ಟೆಯಲ್ಲಿ ಕಳೆದ 20 ವರ್ಷಗಳಿಂದ ವೈದ್ಯಕೀಯ ವೃತ್ತಿ ನಡೆಸಿಕೊಂಡು ಬರುತ್ತಿದ್ದ ಡಾ.ಉದಯ ಹೆಬ್ಬಾರ್ (57ವ)ರವರು ಅಲ್ಪಕಾಲದ ಅನಾರೋಗ್ಯದಿಂದ ನ.27ರಂದು ಸಂಜೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ ಹರಿಣಿ, ಪುತ್ರ ಸನತ್, ಈರ್ವರು ಸಹೋದರರು, ಈರ್ವರು ಸಹೋದರಿಯರು ಹಾಗೂ ಕುಟುಂಬ ವರ್ಗವನ್ನು ಅಗಲಿದ್ದಾರೆ.
p>