ಡಿ.4 ಬೆಳ್ತಂಗಡಿಯಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಮಳಿಗೆ ಶುಭಾರಂಭ

0

ಬೆಳ್ತಂಗಡಿ: ಆಧುನಿಕ ಮನೆಗಳ ಹಾಗೂ ಸಂಸ್ಥೆಗಳ ಇತ್ತೀಚಿನ ವಿನ್ಯಾಸಗಳು ಮತ್ತು ಮಾದರಿಗಳಿಗೆ ಸಂಬಂದಿಸಿದಂತೆ ಹೆಚ್ಚಾಗಿ ಗ್ಲಾಸ್ & ಪ್ಲೈವುಡ್ಸ್ ಬಳಕೆಯನ್ನು ಒಳಗೊಂಡಿದೆ.

ಕಳೆದ ಕೆಲವು ಸಮಯದ ಹಿಂದೆ ಉಜಿರೆಯಲ್ಲಿ ಪ್ಲೈವುಡ್ಸ್ ಗ್ಯಾರೇಜ್ ಇಂಟೀರಿಯರ್ಸ್ ಸಂಸ್ಥೆಯನ್ನು ಹುಟ್ಟು ಹಾಕಿ ಉತ್ತಮ ಗುಣಮಟ್ಟದ ವಸ್ತುಗಳನ್ನು ಪೂರೈಸುವುದರೊಂದಿಗೆ ಗ್ರಾಹಕರ ಪ್ರೀತಿ, ವಿಶ್ವಾಸ, ನಂಬಿಕೆ ಗಳಿಸಿ ಇದೀಗ ಬೆಳ್ತಂಗಡಿಯ ಮೂರು ಮಾರ್ಗದ ಬಳಿಯಿರುವ ಲಕ್ಷ್ಮೀ ಕಾಂಪ್ಲೆಕ್ಸ್ ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯು ಡಿ.4ರಂದು ಶುಭಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

ಸಂಸ್ಥೆಯಲ್ಲಿ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಉತ್ತಮ ಗುಣಮಟ್ಟದ ಗ್ಲಾಸ್, ಪ್ಲೈವುಡ್ಸ್ ಹಾಗೂ ಮನೆ, ಸಂಸ್ಥೆಯ ಸೌಂದರ್ಯ ಹೆಚ್ಚಿಸುವ, ಉತ್ತಮ ಬೆಳಕು ಬೀಳುವಂತ ಐಟಂಗಳು ಲಭ್ಯವಿದೆ.ಪವರ್ ಟೂಲ್ಸ್, ಕಿಚನ್ ಸೆಟ್ಟಿಂಗ್, ಹಾರ್ಡ್‌ವೇರ್ ಸಿಗುತ್ತದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದರು.

LEAVE A REPLY

Please enter your comment!
Please enter your name here