ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಕ್ರೀಡಾ ದಿನ

0

ಕಲ್ಮಂಜ: ಸರಕಾರಿ ಪ್ರೌಢ ಶಾಲೆ ಕಲ್ಮಂಜದಲ್ಲಿ 2023-24 ನೇ ಸಾಲಿನ ಕ್ರೀಡಾ ದಿನವನ್ನು ಆಚರಿಸಲಾಯಿತು.

ಉಜಿರೆ ಅನುಗ್ರಹ ಸ್ಟೀಲ್ ಇಂಡಸ್ಟ್ರಿ ಮಾಲಕ ಸುಧೀರ್ ಶೆಟ್ಟಿ ಉದ್ಘಾಟಿಸಿ ಕ್ರೀಡಾಳುಗಳಿಗೆ ಶುಭ ಹಾರೈಸಿದರು.

ಶೌರ್ಯ ವಿಪತ್ತು ತಂಡದ ಸದಸ್ಯ ಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಮಂಜುನಾಥ ಶೆಟ್ಟಿ, ಮುಖ್ಯ ಶಿಕ್ಷಕಿ ಪೂರ್ಣಿಮಾ, ಶಿಕ್ಷಕ ವೃಂದ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here