ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ.ಶಾಲೆಯಲ್ಲಿ ಕನಕ ಜಯಂತಿ

0

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನಕ ಜಯಂತಿಯನ್ನು ನ.30ರಂದು ಆಚರಿಸಲಾಯಿತು.

ಕನಕ ಜಯಂತಿ ಬಗ್ಗೆ ವಿವರವಾದ ಮಾಹಿತಿಯನ್ನು ಶಾಲಾ ಶಿಕ್ಷಕಿ ಸೀಮಾ ಎಸ್ ಎಂ ರವರು ನೀಡಿದರು.

ಮುಖ್ಯ ಗುರುಗಳಾದ ಪಿ.ಸುಬ್ರಮಣ್ಯ ರಾವ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕನಕ ದಾಸರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜನುಮ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮದ ಕೊನೆಯಲ್ಲಿ ಎಲ್ಲಾ ಮಕ್ಕಳಿಗೂ ಸಿಹಿತಿಂಡಿ ವಿತರಿಸಲಾಯಿತು.

LEAVE A REPLY

Please enter your comment!
Please enter your name here