ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅವಿರೋಧ ಆಯ್ಕೆ

0

ಹುಣ್ಸೆಕಟ್ಟೆ: ಹುಣ್ಸೆಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಡಿ.3ರಂದು ಚುನಾವಣೆ ನಿಗದಿಯಾಗಿದ್ದು ಅಂತಿಮವಾಗಿ ಒಟ್ಟು 12 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ 8 ಸ್ಥಾನದಿಂದ ರಮಾದೇವಿ, ಶಿವಪ್ರಭಾ, ಪ್ರೀಮಾ ಪಿರೇರಾ, ಜೆಸಿಂತಾ ಪ್ಲೇವಿ, ಕುಶಲ, ಯಶವಂತಿ, ರೀತಾ ಜೈನ್, ಸುನಂದ, ಶೋಭ, ಹಿಂದುಳಿದ ವರ್ಗ ಎ ಸ್ಥಾನದಿಂದ ಬೇಬಿ, ಹಿಂದುಳಿದ ವರ್ಗ ಬಿ ಸ್ಥಾನದಿಂದ ಜಯಮಣಿ ಬಿ.ಶೆಟ್ಟಿ, ಪರಿಶಿಷ್ಟ ಪಂಗಡ ಸ್ಥಾನದಿಂದ ಸುನಂದಾ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here