ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ-ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

0

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ 5ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಮೇಘ ಸುರೇಶ್ ಮೂಲ್ಯ ಇವರು ಅಭಿನಯ ಗೀತೆಯಲ್ಲಿ ಪ್ರಥಮ ಸ್ಥಾನ, ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಅಲೀನಾ ಅನೀಷ್ ಇವರು ಇಂಗ್ಲಿಷ್ ಭಾಷಣದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here