ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ಡಾ.ಐ.ಶಶಿಕಾಂತ ಜೈನ್

0

ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ಯೋಗ ನಿರ್ದೇಶಕ ಹಾಗೂ ಉಜಿರೆಯ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾ.ಐ.ಶಶಿಕಾಂತ ಜೈನ್ ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ನಾಮನಿರ್ದೇಶನಗೊಂಡಿದ್ದಾರೆ.

LEAVE A REPLY

Please enter your comment!
Please enter your name here