Site icon Suddi Belthangady

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕುಮಾರಿ ಧೃತಿ.ಸಿ ಗೌಡ ಗೆ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು ಉತ್ತರ ಕರ್ನಾಟಕ ಇವರು ಆಯೋಜಿಸಿದ್ದ ದಕ್ಷಿಣ ವಲಯ ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕುಮಾರಿ ಧೃತಿ.ಸಿ.ಗೌಡ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Exit mobile version