ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕಳಿಯ ಗ್ರಾಮ ಪಂಚಾಯತ್ ಸದಸ್ಯರು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನ ಕಾರ್ಯದರ್ಶಿ ಕೆ.ಎಮ್ ಅಬ್ದುಲ್ ಕರೀಮ್ ಗೇರುಕಟ್ಟೆ ಮತ್ತು ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಜಯರಾಮ ಮಲೆಕುಡಿಯ ಆಯ್ಕೆಯಾಗಿದ್ದಾರೆ.
ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ಕೆ.ಎಂ.ಅಬ್ದುಲ್ ಕರೀಮ್ ಗೇರುಕಟ್ಟೆ, ಜಯರಾಮ ಮಲೆಕುಡಿಯ ಆಯ್ಕೆ
