ಡಿ.5: ಬೆಳ್ತಂಗಡಿ, ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

0

ಬೆಳ್ತಂಗಡಿ: ತುರ್ತು ನಿರ್ವಹಣೆಯ ಪ್ರಯುಕ್ತ ಡಿ.05 ಮಂಗಳವಾರದಂದು ಬೆಳಿಗ್ಗೆ 10:00 ರಿಂದ ಸಂಜೆ 5.00 ಗಂಟೆಯವರೆಗೆ 33ಕೆವಿ ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬೆಳ್ತಂಗಡಿ, ಕೊಯ್ಯೂರು, ಬಂಗಾಡಿ, ಕೊಲ್ಲಿ, ಉಜಿರೆ, ಬೆಳಾಲು, ಟೆಂಪಲ್, ಕನ್ಯಾಡಿ, ನಿಡ್ಲೆ, ಪುದುವೆಟ್ಟು, ಅರಸಿನಮಕ್ಕಿ ಹಾಗೂ ಪಟ್ರಮೆ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು.

ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

LEAVE A REPLY

Please enter your comment!
Please enter your name here