ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬೆಳಾಲು ಪ್ರೌಢಶಾಲೆಯ ಕು.ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

0

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಕು. ಕೀರ್ತನಾ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ . ಇತ್ತೀಚೆಗೆ ಮಂಗಳೂರಿನ ಶ್ರೀರಾಮಕೃಷ್ಣ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ ಆರೋಜನೆಗೊಂಡಿತ್ತು.

ಬೆಳಾಲಿನ ಅಶ್ವತ್ಥದಡಿ ಪ್ರಮೋದ್ ಪೂಜಾರಿ ಮತ್ತು ಶೀಲಾವತಿ ದಂಪತಿಗಳ ಪುತ್ರಿ.ಶಾಲೆಯ ತುಳು ಭಾಷಾ ಶಿಕ್ಷಕ ರವಿಚಂದ್ರ ಜೈನ್ ರವರು ತರಬೇತು ನೀಡಿದ್ದರು.

LEAVE A REPLY

Please enter your comment!
Please enter your name here