ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ- ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಗೆ ದ್ವಿತೀಯ ಸ್ಥಾನ

0

ಮಡಂತ್ಯಾರು: ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಡಿ.01ರಂದು ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಶಾಲೆ, ಬಂಟ್ಸ್ ಹಾಸ್ಟೆಲ್ ನಲ್ಲಿ ನಡೆಯಿತು.

ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ ಪ್ರಿನ್ಸಿಯಾ ಕಾರ್ಲ್ ರವರು ಭಾಗವಹಿಸಿ ಇಂಗ್ಲಿಷ್ ಕಂಠಪಾಠದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಶಾಲಾ ಶಿಕ್ಷಕ – ವೃಂದದವರು ತರಬೇತಿಯನ್ನು ನೀಡಿರುತ್ತಾರೆ.

LEAVE A REPLY

Please enter your comment!
Please enter your name here