ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ- ಕನ್ನಡ ಭಾಷಣ ಸ್ಪರ್ಧೆಯಲ್ಲಿ ಧರ್ಮಸ್ಥಳ ಪ್ರೌಢ ಶಾಲಾ ಪ್ರಜ್ಞಾ ದ್ವಿತೀಯ

0

ಧರ್ಮಸ್ಥಳ: ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನ ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಪ್ರಜ್ಞಾ ಜಿಲ್ಲೆಗೆ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

ಇವರು ಧರ್ಮಸ್ಥಳ ರವಿ ಗೌಡ ಹಾಗೂ ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯೆ ಗಾಯತ್ರಿ ಅವರ ಸುಪುತ್ರಿಯಾಗಿದ್ದಾರೆ.ಇವರಿಗೆ ಕನ್ನಡ ಭಾಷಾ ಅಧ್ಯಾಪಕರ ಯುವರಾಜರವರು ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here