ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಇದರ ಪ್ರಾಯೋಜಕತ್ವದಲ್ಲಿ ಹೊನಲು ಬೆಳಕಿನ ಪುರುಷರ ಕ್ರೀಡಾಕೂಟ

0

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಇದರ ಪ್ರಾಯೋಜಕತ್ವದಲ್ಲಿ ಹೊನಲು ಬೆಳಕಿನ ಪುರುಷರ ಕ್ರೀಡಾಕೂಟ ಆಹ್ವಾನಿತ ಪುರುಷರ ವಾಲಿಬಾಲ್ ಪಂದ್ಯ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಹಗ್ಗ ಜಗ್ಗಾಟ ದಿನಾಂಕ ಡಿ.25 ರಂದು ಸೋಮವಾರ ಸಂಜೆ 4 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈದಾನ ಕಾಯರ್ತಡ್ಕದಲ್ಲಿ ನಡೆಯಲಿದೆ ಎಂದು ಸಂಘಟಕರು ಪತ್ರಿಕಾ ವರದಿಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here