Site icon Suddi Belthangady

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯ ಧನ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಲಾಯಿಲ ವಲಯದ ಕೊಯ್ಯೂರು ಕಾರ್ಯಕ್ಷೇತ್ರದ ನಾಗೇಶ್ ರವರಿಗೆ ಅನಾರೋಗ್ಯ ಕಾರಣ ಚಿಕಿತ್ಸೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ ರೂ 20000/-ಮೊತ್ತದ ಮಂಜೂರಾತಿ ಪತ್ರ ಹಾಗೂ ಚೆಕ್ಕನ್ನು ತಾಲೂಕು ಯೋಜನಾಧಿಕಾರಿಯವರಾದ ಸುರೇಂದ್ರ ರವರು ವಿತರಿಸಿದರು.

ಈ ಸಂದರ್ಭದಲ್ಲಿ ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್, ಸೇವಾ-ಪ್ರತಿನಿಧಿಯಾದ ಕುಸುಮ ಉಪಸ್ಥಿತರಿದ್ದರು.

Exit mobile version