ಧರ್ಮಸ್ಥಳ: ರಾಜ್ಯಮಟ್ಟದ ವಸ್ತು ಪ್ರದರ್ಶನ ಮಂಟಪದ ಉದ್ಘಾಟನೆ

0

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ-2023 ರ ರಾಜ್ಯಮಟ್ಟದ ವಸ್ತು ಪ್ರದರ್ಶನ ಮಂಟಪದ ಉದ್ಘಾಟನೆಯನ್ನು ಗಿರೀಶ್ ನಂದನ್ ಎಂ. ಸಹಾಯಕ ಆಯುಕ್ತರು ಪುತ್ತೂರು ಮತ್ತು ಪರಮ ಪೂಜ್ಯ ಖಾವಂದರಾದ ಡಿ.ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು.

ಶೃದ್ಧಾ ಅಮಿತ್ ರವರು ಹಲವು ಮಳಿಗೆಗಳನ್ನು ಉದ್ಘಾಟಿಸಿದರು.ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ, ಎಸ್.ಕೆ.ಡಿ.ಆರ್.ಡಿ.ಪಿಯ ಕಾರ್ಯನಿರ್ವಾಹಕ ನಿರ್ದೇಶಕರಾದ ಎಲ್.ಹೆಚ್.ಮಂಜುನಾಥ್, ಸಿರಿ ಸಂಸ್ಥೆಯ ಎಂ.ಡಿ. ಕೆ.ಎನ್.ಜನಾರ್ಧನ್, ಎಸ್.ಕೆ.ಡಿ.ಆರ್.ಡಿ.ಪಿ ಯ ಸಿಇಒ ಅನಿಲ್ ಕುಮಾರ್, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರೂ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here