ಪಜಿರಡ್ಕ ದೇವಸ್ಥಾನದ ಆಡಳಿತಾಧಿಕಾರಿಯಾಗಿ ನಾಗಶಯನ ರಾವ್ ಅಧಿಕಾರ ಸ್ವೀಕಾರ

0

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಪಶುಸಂಗೋಪನಾ ಇಲಾಖೆಯ ನಾಗಶಯನ ರಾವ್ ಇವರಿಗೆ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ ಅಧಿಕಾರ ಹಸ್ತಾಂತರಿಸಿದರು.

ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆಯವರೆಗೆ ಇವರು ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

LEAVE A REPLY

Please enter your comment!
Please enter your name here