Site icon Suddi Belthangady

ನಾರಾವಿ ಎನ್.ಎಸ್.ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ಎನ್.ಎಸ್.ಎಸ್ ಘಟಕ ಆಯೋಜಿಸಿರುವ ಬೃಹತ್ ರಕ್ತದಾನ ಶಿಬಿರ ಡಿ.17ರಂದು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯವರು ನೇತೃತ್ವ ವಹಿಸಲಿದ್ದಾರೆ.

ಅತಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಬಂದು ರಕ್ತದಾನದಲ್ಲಿ ಭಾಗವಹಿಸಿ ಎಂದು ಕಾಲೇಜು ಪ್ರಾಚಾರ್ಯರಾದ ವಂ.ಡಾ.ಆಲ್ವಿನ್ ಸೆರಾವೋ ಹಾಗೂ ಎನ್.ಎಸ್.ಎಸ್ ಯೋಜನಾಧಿಕಾರಿ ದಿನೇಶ್ ಬಿ.ಕೆ ಬಳoಜ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Exit mobile version