ಗುರುವಾಯನಕೆರೆ ಪ್ರಾ.ಕೃ.ಪ.ಸಹಕಾರ ಸಂಘದ ಚುನಾವಣಾ ಕಣದಲ್ಲಿ ಪ್ರಕಾಶ್ ನಾಯ್ಕ

0

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡಯಲಿರುವ ಚುನಾವಣೆಗೆ ಸಂಬಂಧಿಸಿ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಪ್ರಕಾಶ್ ನಾಯ್ಕರವರು ಸ್ಪರ್ಧಿಸಿದ್ದಾರೆ.

ಡಿ.14ರ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪ್ರಕಟವಾದ ಈ ವರದಿಯಲ್ಲಿ ಇವರ ಫೋಟೋದ ಬದಲು ಮತ್ತೋರ್ವರ ಭಾವಚಿತ್ರ ಪ್ರಕಟವಾಗಿದೆ.ಅದಕ್ಕಾಗಿ ವಿಷಾದಿಸುತ್ತೇವೆ.

LEAVE A REPLY

Please enter your comment!
Please enter your name here