Site icon Suddi Belthangady

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ-ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಅಳದಂಗಡಿ : ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಡಿ.16ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ 13ರಲ್ಲಿ 13ಸ್ಥಾನಗಳನ್ನು ಪಡೆದು ಭರ್ಜರಿ ಜಯ ಗಳಿಸಿದ್ದಾರೆ.

Exit mobile version