ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

0

ಮಚ್ಚಿನ: ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ಷಷ್ಠಿ ಮಹೋತ್ಸವದ ಪಂಚಮಿಯ ದಿನವಾದ ಇಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ ನಡೆಯಿತು.

ಶ್ರೀ ದೇವರಿಗೆ ಮಧ್ಯಾಹ್ನ ಮಹಾಪೂಜೆ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು.

ಊರ ಪರ ಊರ ಭಕ್ತಾದಿಗಳು ಶ್ರೀ ದೇವರಿಗೆ ಸೇವೆಯನ್ನು ನೀಡಿ ದೇವರ ದರ್ಶನ ಪಡೆದುಕೊಂಡರು.

LEAVE A REPLY

Please enter your comment!
Please enter your name here