ನೆರಿಯ: ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಬಗ್ಗೆ ಪೂರ್ವಭಾವಿ ಸಾರ್ವಜನಿಕ ಸಮಾಲೋಚನಾ ಸಭೆ

0

ನೆರಿಯ ಗ್ರಾಮದ ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ ಡಿ.17 ರಂದು ಚಾರ್ಮಾಡಿ ಗ್ರಾಮದ ಪಂಚಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಈ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಇವರು ಭಾಗವಹಿಸಿ ಮುಂದೆ ನಡೆಯುವಂತ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಿ ಸಲಹೆ ಸೂಚನೆಯನ್ನು ನೀಡಿದರು.

ಶ್ರೀ ಗಣಪತಿ ದೇವಸ್ಥಾನದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಊರವರು ಈ ಸಭೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here