Site icon Suddi Belthangady

ಕಳಿಯ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 12 ಅಭ್ಯರ್ಥಿಗಳಿಗೆ ಗೆಲುವು

ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲಾ 12 ಜನ ಅಭ್ಯರ್ಥಿಗಳು ಜಯಗಳಿಸಿದ್ದಾರೆ.

Exit mobile version