ಕೊಕ್ಕಡ ಗ್ರಾ.ಪಂ ನ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

0

ಕೊಕ್ಕೆಡ: ಕೊಕ್ಕಡ ಗ್ರಾ.ಪಂ ವ್ಯಾಪ್ತಿಯ ಅಂಬೇಡ್ಕ‌ರ್ ಸಭಾಭವನದಲ್ಲಿ 2023-24 ಸಾಲಿನ ಯೋಜನೆಯ ಹಾಗೂ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ಜರುಗಿತು.

ಸಭೆಯಲ್ಲಿ ಸಭೆಯ ನೋಡಲ್ ಅಧಿಕಾರಿ ತಾರಕೇಸರಿ ಪ್ರಭಾರ ಶಿಕ್ಷಣಾಧಿಕಾರಿ, ಗ್ರಾ.ಪಂ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ ಮತ್ತು ಗ್ರಾ.ಪಂ ಸದಸ್ಯರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ಎಮ್., ಕಾರ್ಯದರ್ಶಿ ಭಾರತಿ, ಸಾಮಾಜಿಕ ಲೆಕ್ಕ ಪರಿಶೋಧನಾ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಮಲ್ಲ ರೆಡ್ಡಿ, ತಾಂತ್ರಿಕ ಸಹಾಯಕ ಅಭಿಯಂತರರು ಗೌತಮ್‌ ಪಿ., ತೋಟಗಾರಿಕಾ ತಾಂತ್ರಿಕ ಸಹಾಯಕರಾದ ( ಕೃ/ತೋ/ಅ) ಪ್ರಾರ್ಥನಾ, ತಾಲೂಕು ನರೇಗಾ ಐಇಸಿ ಸಂಯೋಜಕರು ವಿನಿಷ, ಗ್ರಾ.ಪಂ ಸಿಬ್ಬಂದಿಗಳು, ಪಂಚಾಯತ್ ಸದ್ಯಸ್ಯರುಗಳು, ಸಾಮಾಜಿಕ ಲೆಕ್ಕ ಪರಿಶೋಧನಾ ಸಿಬ್ಬಂದಿಗಳು ಹಾಗೂ ಮಹಾತ್ಮಗಾಂಧಿ ಯೋಜನೆಯ ಫಲಾನುಭವಿಗಳು ಉಪಸ್ಥಿತರಿದರು.

LEAVE A REPLY

Please enter your comment!
Please enter your name here