ಅಂತರ್ ಕಾಲೇಜು ಬ್ಯಾಡ್ಮಿಂಟನ್ ಪಂದ್ಯಾಟ- ಉಜಿರೆ ಎಸ್.ಡಿ.ಎಂ ಕಾಲೇಜಿಗೆ ದ್ವಿತೀಯ ಸ್ಥಾನ

0

ಉಜಿರೆ: ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಅಂತರ್ ಕಾಲೇಜು ಬ್ಯಾಡ್ಮಿಂಟನ್ ಪಂದ್ಯಾವಳಿ ಡಿ.14ರಂದು ಮಂಗಳೂರಿನ ಫಾದರ್ ಮುಲ್ಲರ್ ಕಾಲೇಜಿನಲ್ಲಿ ನಡೆಯಿತು.

ಎಸ್‌.ಡಿ.ಎಂ ಕಾಲೇಜಿನ ಸಂಪತ್, ಪ್ರಾರ್ಥನ್, ರಕ್ಷಣ್, ದರ್ಶನ್ ಭಾಗವಹಿಸಿ ಚಾಂಪಿಯನ್ ಶಿಪ್ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇವರಿಗೆ ಎಸ್.ಡಿ.ಎಂ ಕಾಲೇಜಿನ ಕ್ರೀಡಾ ಕಾರ್ಯದರ್ಶಿ ರಮೇಶ್.ಎಚ್ ಮತ್ತು ಶಾರದ ಇವರು ಸಹಕರಿಸಿದ್ದಾರೆ.

LEAVE A REPLY

Please enter your comment!
Please enter your name here