Site icon Suddi Belthangady

ಡಿ.ಕೆ.ಆರ್.ಡಿ.ಎಸ್ ಸಂಸ್ಥೆ, ಪತ್ರಕರ್ತರೊಂದಿಗೆ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಸಂಸ್ಥೆ ಡಿ.22ರಂದು ಮಾಧ್ಯಮ ಮಿತ್ರರೊಂದಿಗೆ ಆಚರಿಸಿದರು.

ಡಿ.ಕೆ.ಆರ್.ಡಿ.ಎಸ್ ನಿರ್ದೇಶಕ ವ.ಫಾ.ಬಿನೋಯ್ ಕ್ರಿಸ್ಮಸ್ ಸಂದೇಶ ನೀಡಿದರು, ನಿರೂಪಿಸಿದರು.

ಪತ್ರಕರ್ತರ ಸಂಘದ ಅಧ್ಯಕ್ಷ ಹೃಷಿಕೇಶ್, ದೃಶ್ಯ ಮಾಧ್ಯಮ ಅಧ್ಯಕ್ಷ ಸತೀಶ್, ಪತ್ರಕರ್ತರು, ದೃಶ್ಯ ಮಾಧ್ಯಮ ಮಿತ್ರರು, ಡಿ.ಕೆ.ಆರ್.ಡಿ.ಎಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.ಸುನಿಲ್ ಸ್ವಾಗತಿಸಿದರು.ಸಿಸಿಲಿಯ ಕಾರ್ಯಕ್ರಮ ನಿರೂಪಿಸಿದರು.ಮಾರ್ಕ್ ಡಿಸೋಜ ವಂದಿಸಿದರು.

Exit mobile version