Site icon Suddi Belthangady

ಬೆಳ್ತಂಗಡಿ ತಾ.ಪಂ ಕಾಯ೯ನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ- ಕಡಬ ತಾ.ಪಂ ಕಾಯ೯ನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಕಾಯ೯ನಿವ೯ಹಕ ಅಧಿಕಾರಿ ಕುಸುಮಾಧರ್ ಬಿ.ಅವರು ಹೊಳೆನರಸೀಪುರ ತಾ.ಪಂ.ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವಗಾ೯ವಣೆಗೊಂಡಿದ್ದಾರೆ.

ಇವರು ಬೆಳ್ತಂಗಡಿ ತಾ.ಪಂ.ದಲ್ಲಿ 3 ವಷ೯ ನಾಲ್ಕು ತಿಂಗಳು ಸೇವೆ ಸಲ್ಲಿಸಿದ್ದಾರೆ.

ಸರ್ಕಾರದ ವರ್ಗಾವಣೆ ಆದೇಶದಂತೆ ತಾಲೂಕು ಪಂಚಾಯತ್ ಕಾಯ೯ನಿರ್ವಾಹಕ ಅಧಿಕಾರಿ ಕುಸುಮಾಧರ್ ಬಿ.ರವರು ತಮ್ಮ ಹುದ್ದೆಯ ಪ್ರಭಾರವನ್ನು ಕಡಬ ತಾ.ಪಂ.ಯ ಕಾಯ೯ನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಡಿ.22 ರಂದು ಹಸ್ತಾoತರಿಸಿದರು.

Exit mobile version