ಮುಡಿಪಿರೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

0

ಮಚ್ಚಿನ: ಮುಡಿಪಿರೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ ಡಿ.23 ರಂದು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.

ಬಾಲವಿಕಾಸ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು,ಮಕ್ಕಳ ಪೋಷಕರು, ಸ್ತ್ರೀ ಶಕ್ತಿ ಸದಸ್ಯರು ಹಾಜರಿದ್ದರು.

ಬಳಿಕ ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

LEAVE A REPLY

Please enter your comment!
Please enter your name here