ಕೊಕ್ಕಡ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಕ್ಕಡ ಇದರ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಶಾಲೆಯ ಅಭಿವದ್ಧಿ ಕೆಲಸಗಳಿಗೆ ಸದಾ ಸಹಾಯ ಹಸ್ತ ನೀಡುವ ಮೂಲಕ ಶಾಲೆಯ ಉನ್ನತಿಗೆ ಸಹಕರಿಸಿದ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ.ನಾಗೇಶ್ ಕುಮಾರ್ ಗೌಡ ಇವರನ್ನು ಸನ್ಮಾನಿಸಲಾಯಿತು.
ಕೊಕ್ಕಡ ಸ.ಹಿ.ಪ್ರಾ.ಶಾಲಾ ವಾರ್ಷಿಕೋತ್ಸವದಲ್ಲಿ ಕೆ.ಎಂ ನಾಗೇಶ್ ಕುಮಾರ್ ಗೌಡರಿಗೆ ಸನ್ಮಾನ
