Site icon Suddi Belthangady

ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಬುದ್ ಗಯ ಭೇಟಿ ಬೋಧಿ ವೃಕ್ಷಕ್ಕೆ ವಿಶೇಷ ಪೂಜೆ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಡಿ.25 ರಂದು ಬುದ್ ಗಯಕ್ಕೆ ಯಾತ್ರೆ ಕೈಗೊಂಡು ಅಲ್ಲಿ ಜ್ಞಾನೋದಯವಾದ ಬೋಧಿ ವೃಕ್ಷಕ್ಕೆ ವಿಶೇಷ ಪೂಜೆ ಸಲ್ಲಿಸಿ ವಿಷ್ಣು ಪಾದ ದರುಶನ ಪಡೆದರು.

Exit mobile version