ಚಿತ್ರಕಲಾ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ.ಅ.ಸೆ.ಶಾಲಾ ವಿದ್ಯಾರ್ಥಿಗಳ ಉತ್ತಮ ಸಾಧನೆ

0

ಉಜಿರೆ: ಕರ್ನಾಟಕ ಶಾಲಾ ಪರೀಕ್ಷೆಗಳು ಹಾಗೂ ಮೌಲ್ಯಮಾಪನ ಮುಂಡಳಿ ನಡೆಸಿರುವ 2023-24ನೇ ಸಾಲಿನ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ 13 ವಿದ್ಯಾರ್ಥಿಗಳು ಹಾಜರಾಗಿದ್ದು, 7 ವಿದ್ಯಾರ್ಥಿಗಳು ಅತ್ಯುನ್ನತ ಹಾಗೂ 6 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

LEAVE A REPLY

Please enter your comment!
Please enter your name here