Site icon Suddi Belthangady

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪ್ರಶಾಂತ್ ವೇಗಸ್, ಉಪಾಧ್ಯಕ್ಷರಾಗಿ ಅಶೋಕ್ ಪೂಜಾರಿ

ಅಳದಂಗಡಿ: ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪ್ರಶಾಂತ್ ವೇಗಸ್, ಉಪಾಧ್ಯಕ್ಷರಾಗಿ ಅಶೋಕ್ ಪೂಜಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಪ್ರಸಾದ್ ಪಿಂಟೋ, ಗಣೇಶ್ ದೇವಾಡಿಗ, ಸುಧೀರ್, ಸುನೀಲ್, ಸುಂದರ, ಧರ್ಣಪ್ಪ ಪೂಜಾರಿ, ಮಲ್ಲಿಕಾ, ಪುಷ್ಪಾವತಿ, ಲ್ಯಾನ್ಸಿ ರೊಡ್ರಿಗಸ್, ಸುರೇಶ್ ಪೂಜಾರಿ, ಹರೀಶ್ ಪೂಜಾರಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ವಿಲಾಸ್ ಕಾರ್ಯನಿರ್ವಹಿಸಿದ್ದರು.

Exit mobile version