ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಡಿ.27ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಿರ್ದೇಶಕರಾಗಿ ಶಿವಪ್ಪ ಗೌಡ, ಅಣ್ಣಿ ಶೆಟ್ಟಿ, ನಾರಾಯಣ ಮೂಲ್ಯ, ಕಾಂತಪ್ಪ ಮೂಲ್ಯ, ರುದೇಶ ಕುಮಾರ್, ರಮೇಶ ಪೂಜಾರಿ, ಚಿದಾನಂದ ಕೆ.ಪಿ, ವಸಂತಿ, ಮೋಹನ ನಾಯ್ಕ, ವಿನೋದ ಶೆಟ್ಟಿ, ಶಶಿಕಲಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಚುನಾವಣಾ ಅಧಿಕಾರಿಯಾಗಿ ಪ್ರತಿಮಾರವರು ಭಾಗವಹಿಸಿದ್ದರು.