ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಡಿ.27ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರಾಕೇಶ್ ಹೆಗ್ಡೆ ಬಳಂಜ, ಉಪಾಧ್ಯಕ್ಷರಾಗಿ ಜನಾರ್ದನ ಕೊಡಂಗೆ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಿರ್ದೇಶಕರಾಗಿ ಗುರುಪ್ರಸಾದ್ ಹೆಗ್ಡೆ ಬಳಂಜ, ವಿಶ್ವನಾಥ ಹೊಳ್ಳ ನಾಲ್ಕೂರು, ಧರ್ಣಪ್ಪ ನಾವರ, ಕೊರಗಪ್ಪ ಬಡಗಕಾರಂದೂರು, ಮಮತಾ ತೆಂಕಕಾರಂದೂರು, ಸುಂದರಿ ಪಿಲ್ಯ, ಹೇಮಂತ್ ತೆಂಕಕಾರಂದೂರು, ದಿನೇಶ್ ಪಿ.ಕೆ ಬಳಂಜ, ದೇಜಪ್ಪ ಪೂಜಾರಿ ಬಳಂಜ, ದೇವಿಪ್ರಸಾದ್ ಶೆಟ್ಟಿ ಬಡಗಕಾರಂದೂರು ಆಯ್ಕೆಯಾಗಿದ್ದಾರೆ.
ಸಹಕಾರಿ ಇಲಾಖೆಯ ವಿಲಾಸ್ ಚುನಾವಣಾಧಿಕಾರಿಯಾಗಿದ್ದರು.
p>