ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

0

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಲಾಲಿಯ ವಲಯದ, ನಡ ಕನ್ಯಾಡಿ ಕಾರ್ಯಕ್ಷೇತ್ರದ ಕಮಲ ರವರಿಗೆರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ.ವೀರೇಂದ್ರ ಹೆಗ್ಗಡೆಯವರು ವಿಶೇಷವಾಗಿ ಮಂಜೂರು ಮಾಡಿರುವ ವೀಲ್ ಚೇರ್ ನ್ನು ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರರವರು ವಿತರಿಸಿದರು.

ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್, ಕೃಷಿ ಅಧಿಕಾರಿ ರಾಮ ಕುಮಾ‌ರ್, ಸೇವಾ-ಪ್ರತಿನಿಧಿ ಶಕುಂತಲಾ, ಪುಷ್ಪ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here