ಗುರುವಾಯನಕೆರೆ: ನಿಲ್ಲಿಸಿದ್ದ ಮೋಟಾರ್ ಸೈಕಲ್ ಕಾಣೆ

0

ಗುರುವಾಯನಕೆರೆ:ಕುವೆಟ್ಟು ಗ್ರಾಮದ ಗುರುವಾಯನಕೆರೆ ಎಂಬಲ್ಲಿ ಬೆಳ್ತಂಗಡಿ ನಿವಾಸಿ ಮಹಮ್ಮದ್‌ ಅವರು ಡಿ.24ರಂದು ಬೆಳಿಗ್ಗೆ ತಮ್ಮ ಮೋಟಾರ್ ಸೈಕಲ್ (ಕೆಎ 21 ಎಲ್‌ 0551) ನ್ನು ನಿಲ್ಲಿಸಿ ಕೆಲಸಕ್ಕೆ ತೆರಳಿ, ಕೆಲಸ ಮುಗಿಸಿ ರಾತ್ರಿ ಬಂದು ನೋಡಿದಾಗ ಮೋಟಾರ್ ಸೈಕಲ್ ಕಾಣೆಯಾಗಿದೆ.

ಈ ಬಗ್ಗೆ ಸ್ಥಳೀಯರಲ್ಲಿ ಮತ್ತು ಸುತ್ತಮುತ್ತ ಪರಿಸರದಲ್ಲಿ ಹುಡುಕಾಡಿದರೂ ಪತ್ತೆಯಾಗಲಿಲ್ಲ. ಬೆಳ್ತಂಗಡಿ ಠಾಣಾ ಪೊಲೀಸರು ಅಕ್ರ 123/2023 ಕಲಂ;379 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here