ನಟ ರಿಷಬ್ ಶೆಟ್ಟಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

0

ಧರ್ಮಸ್ಥಳ: ಖ್ಯಾತ ಚಲನಚಿತ್ರ ನಟ ಹಾಗೂ ನಿರ್ದೇಶಕ ಶ್ರೀ ರಿಷಬ್ ಶೆಟ್ಟಿ ಇವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ಮಾಡಿ, ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಪೂಜ್ಯ ಹೆಗ್ಗಡೆಯವರ ಆಶೀರ್ವಾದ ಪಡೆದರು.

LEAVE A REPLY

Please enter your comment!
Please enter your name here