Site icon Suddi Belthangady

ತಾಲೂಕು ಆಡಳಿತ ಸೌಧದಲ್ಲಿ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ಬೆಳ್ತಂಗಡಿ: ಆಡಳಿತ ಸೌಧದಲ್ಲಿ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಜ.1ರಂದು ನಡೆಯಿತು.

ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷತೆ ವಹಿಸಿದ್ದರು.ತಾಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷ ಗಣೇಶ್, ಎ.ಡಿ.ಎಲ್.ಆರ್ ರೇಣುಕಾ ನಾಯಕ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ, ಕೊಕ್ಕಡ ಹೋಬಳಿ ಕಂದಾಯ ನಿರೀಕ್ಷಕ ಪಾವಡಪ್ಪ ಉಪಸ್ಥಿತರಿದ್ಗ ಆಡಳಿತ ಅಧಿಕಾರಿ ಹೇಮಾ ಕಾರ್ಯಕ್ರಮ ನಿರ್ವಹಿಸಿದರು.

Exit mobile version