Site icon Suddi Belthangady

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಉಜಿರೆ : ಉಜಿರೆ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.4 ರಂದು ನಡೆದಿದೆ.

ಉಜಿರೆ ಗ್ರಾಮದ ಪೆರ್ಲ ಬೈಲು ಮನೆಯ ಯೋಗೀಶ್‌ ಪೂಜಾರಿ ಮತ್ತು ರೇಷ್ಮಾ ದಂಪತಿಯ ಪುತ್ರ ಯಕ್ಷಿತ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾರೆ.

ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನಷ್ಟೆ ಮಾಹಿತಿ ತಿಳಿದುಬರಬೇಕಾಗಿದೆ.

Exit mobile version