ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ

0

ಚಾರ್ಮಾಡಿ: ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಗೊಬ್ಬರ ತುಂಬಿಸಿಕೊಂಡು ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಸಾಗಿಸುತ್ತಿದ್ದಾಗ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಚಾರ್ಮಾಡಿ ಘಾಟ್ ನ ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದಿದ ಘಟನೆ ಜ.6ರಂದು ನಡೆದಿದೆ.

ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here