ನಡ ಸ.ಹಿ.ಪ್ರಾ.ಶಾಲಾ ನೂತನ ಕಟ್ಟಡ ಉದ್ಘಾಟನೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ರಿಂದ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ರಿಗೆ ಸನ್ಮಾನ

0

ನಡ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇದರ ಶಾಲಾ ನೂತನ ಕಟ್ಟಡದ ಉದ್ಘಾಟನೆ ಜ.6 ರಂದು ನಡೆಯಿತು.

ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಸ್ಪೀಕರ್ ಯು.ಟಿ ಖಾದರ್ ರವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಬಳಿಕ ಶಾಲಾ ಕಟ್ಟಡ ನಿರ್ಮಿಸಲು ಅನುದಾನ ಒದಗಿಸಿದ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ರವರನ್ನು ಊರವರ ಪರವಾಗಿ ಸನ್ಮಾನಿಸಿದರು.

LEAVE A REPLY

Please enter your comment!
Please enter your name here