ಎಕ್ಸೆಲ್ ನ ಪ್ರಾಧ್ಯಾಪಕ ಆಸ್ಟಿನ್ ಮರ್ವಿನ್ ಡಿ’ಸೋಜ ಅವರಿಗೆ ಡಾಕ್ಟರೇಟ್

0

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಗಣಿತ ವಿಜ್ಞಾನ ವಿಭಾಗದ ಉಪನ್ಯಾಸಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ.

ಪ್ರಾಧ್ಯಾಪಕರಾದ ಡಾ.ವಿಜಯಲಕ್ಷ್ಮಿ ಎಸ್.ಶೀಗೆಹಳ್ಳಿ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ಗಣಿತ ವಿಜ್ಞಾನದ ‘ಎ ಸ್ಟಡಿ ಆನ್ ರೀಸೆಂಟ್ ಡೆವಲಪ್ಮೆಂಟ್ ಇನ್ ಸಮ್ ಟೊಪೋಲಾಜಿಕಲ್ ಇಂಡಿಸೆಸ್ ಇನ್ ಗ್ರಾಪ್ಸ್’ ಎನ್ನುವ ಮಹಾಪ್ರಬಂಧಕ್ಕೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

LEAVE A REPLY

Please enter your comment!
Please enter your name here