ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

0

ಮಡಂತ್ಯಾರು: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರದ ಉದ್ಘಾಟನಾ ಸಮಾರಂಭವು ಜ.08ರಂದು ನಡೆಯಿತು.

ಈ ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಗ್ರಾ.ಪಂ ಸಿಬ್ಬಂದಿಗಳು, ಕೂಸಿನ ಮನೆ ಶಿಶುಪಾಲನ ಕೇಂದ್ರದ ಕೇರ್ ಟೇಕರ್ಸ್, ನರೇಗಾ ಮಹಿಳಾ ಫಲಾನುಭವಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here