ಜ.15: ವಸಂತ ಬಂಗೇರರ ಹುಟ್ಟುಹಬ್ಬ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

0

ಬೆಳ್ತಂಗಡಿ: ಮಾಜಿ ಶಾಸಕ ಕೆ.ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಜ.15 ರಂದು ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ನವರ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ರಕ್ತದಾನಿಗಳು ಈ ಕಾರ್ಯಕ್ರಮವನ್ನು ಯಶಸ್ಸಿಗೊಳಿಸಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here