Site icon Suddi Belthangady

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಿಗೆ ಅಯೋಧ್ಯೆ ಮಂತ್ರಾಕ್ಷತೆ ವಿತರಣೆ

ಉಜಿರೆ: ಜ.22ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠಾಪನೆ ನಡೆಯಲಿರುವ ನಿಮಿತ್ತ  ಅಯೋಧ್ಯೆಯಿಂದ ಪೂಜಿಸಿ ಕಳಿಸಲಾದ ಶ್ರೀ ರಾಮ ದೇವರ ಮಹಾ ಮಂತ್ರಾಕ್ಷತೆಯನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಅವರಿಗೆ ಅವರ ಪಡುವೆಟ್ಟು ಮನೆಯಲ್ಲಿ ವಿಶ್ವ ಹಿಂದೂ ಪರಿಷತ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರು ವಿತರಿಸಿದರು.

Exit mobile version