ಪಟ್ರಮೆ ಗ್ರಾ.ಪಂ.ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

0

ಪಟ್ರಮೆ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಇಂದಿರಾ ಹೌಸ್ ಕಾಲೋನಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಮಲ್ಲರೆಡ್ಡಿಯವರು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ಗ್ರಾ.ಪಂ ನರೇಗಾ ಸಿಬ್ಬಂದಿ ಲೋಕೇಶ್ ಎಸ್ ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here