Site icon Suddi Belthangady

ಶ್ರೀ ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಜನ ಮಂಗಳ ಕಾರ್ಯಕ್ರಮದಡಿಯಲ್ಲಿ ಬೊಳ್ಮಾನರ್ ಗ್ರಾಮದ ಮೇಲಿನಡ್ಕ ಕಾರ್ತಿಕ್ ಎಂಬವರಿಗೆ ವೀಲ್ ಚೇರ್ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಮತ್ತು ಬೆಳ್ತಂಗಡಿ ಯೋಜನಾಧಿಕಾರಿ ಸುರೇಂದ್ರ ಉಪಸ್ಥಿತರಿದ್ದರು.

Exit mobile version